ದೇಶಜಮ್ಮು- ಕಾಶ್ಮೀರ: ಎನ್ ಕೌಂಟರ್ ನಲ್ಲಿ ಉಗ್ರ ಝಕೀರ್ ಮೂಸಾ ಹತ್ಯೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ತ್ರಾಲ್ ಬಳಿಯ ದಾಸ್ರಾ ಬಳಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಜಮ್ಮು ಕಾಶ್ಮೀರ ಸಂಘಟನೆಯ ಉಗ್ರ ಝಕೀರ್ ಮೂಸಾವನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.