ದೇಶಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಪಶ್ಚಿಮ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು
ಈ ಐತಿಹಾಸಿಕ ಸಮಾರಂಭಕ್ಕೆ ವಿಶಿಷ್ಟ ಬಂಗಾಳಿ ಸೊಗಡು ಕೂಡ ಸೇರಿಸಲಾಗಿತ್ತು. ಪ್ರಮಾಣವಚನ ಸಮಾರಂಭ ನಡೆದ ಸ್ಥಳದಲ್ಲಿ ಸುಮಾರು 20 ಝಲ್ ಮುರಿ ಅಂಗಡಿಗಳು ಮತ್ತು ಹಲವು ಸಿಹಿತಿಂಡಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.