ಝಾಕಿರ್ ನಾಯ್ಕ್

ಶೀಘ್ರ ಭಾರತಕ್ಕೆ ಜಾಕಿರ್ ನಾಯಕ್ ಹಸ್ತಾಂತರ? ಪ್ರಧಾನಿ ಮೋದಿ ಜತೆಗಿನ ರಹಸ್ಯ ಚರ್ಚೆ ಬಗ್ಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದೇನು?
ವಿವಾದಿತ ಇಸ್ಲಾಮಿಕ್ ಧರ್ಮಪ್ರಚಾರಕ ಝಾಕಿರ್ ನಾಯ್ಕ್ ಭಾರತಕ್ಕೆ ಹಸ್ತಾಂತರ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯಲ್ಲಿ ಗಂಭೀರ ಚರ್ಚೆ ನಡೆಸಿರುವುದನ್ನು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಖಚಿತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಝಾಕಿರ್ ನಾಯ್ಕ್ ಗಡಿಪಾರು ವಿಷಯದ ಬಗ್ಗೆ ಮೋದಿ ಪ್ರಸ್ತಾಪ: ಮಲೇಶಿಯ ಪ್ರಧಾನಿ ಹೇಳಿದ್ದಿಷ್ಟು
ಇಸ್ಲಾಂ ನ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಗಡಿಪಾರು ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದರು ಎಂಬ ವರದಿಗಳ ಬಗ್ಗೆ ಮಲೇಶಿಯ ಪ್ರಧಾನಿ ಮಹತೀರ್ ಮೊಹಮದ್ ಪ್ರತಿಕ್ರಿಯೆ ನೀಡಿದ್ದಾರೆ.

ಮಲ್ಯೇಷ್ಯಾದಿಂದಲೂ ವಿವಾದಿತ ಧಾರ್ಮಿಕ ಪ್ರಚಾರಕ ಝಾಕಿರ್ ನಾಯ್ಕ್ ಗೆ ಗೇಟ್ ಪಾಸ್?
ಜನಾಂಗೀಯ ಮತ್ತು ಪ್ರಚೋದನಾತ್ಮಕ ಭಾಷಣ ಮಾಡಿದ ಗಂಭೀರ ಆರೋಪ ಎದುರಿಸುತ್ತಿರುವ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ರ ಮಲ್ಯೇಷ್ಯಾ ನಾಗರೀಕತ್ವ ಹಕ್ಕು ಹಿಂಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ: ಝಾಕಿರ್ ನಾಯ್ಕ್
ವಿವಾದಾತ್ಮಕ ಧಾರ್ಮಿಕ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಭಾರತ ಮತ್ತು ಬಾಂಗ್ಲಾದೇಶಗಳಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿರುವಂತೆಯೇ ನಾನು ಎಂದಿಗೂ ಭಯೋತ್ಪಾದನೆಯನ್ನು ಪ್ರಚಾರ ಮಾಡಿಲ್ಲ ಎಂದು ಝಾಕಿರ್ ನಾಯ್ಕ್ ಹೇಳಿದ್ದಾರೆ.

ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ: ಪ್ರಧಾನಿ ಶೇಖ್ ಹಸೀನಾ ಸಹವರ್ತಿ
ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಬಾಂಗ್ಲಾದೇಶ ಹೇಳಿದೆ.

ಮಸೂದ್ ಅಜರ್ ಬಳಿಕ ಝಾಕಿರ್ ನಾಯ್ಕ್ ವಿರುದ್ಧದ ರೆಡ್ ಕಾರ್ನರ್ ನೋಟಿಸ್ ಗೂ ಚೀನಾ ಅಡ್ಡಗಾಲು!
ವಿವಾದಿತ ಮೂಲಭೂತವಾದಿ ಭಾಷಣಕಾರ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಆರೋಪಿ ಝಾಕಿರ್ ನಾಯ್ಕ್ ವಿರುದ್ಧದ ರೆಡ್ ಕಾರ್ನರ್ ನೋಟಿಸ್ ಗೂ ಚೀನಾ ಅಡ್ಡಗಾಲು ಹಾಕಿದೆ.

ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಭಯೋತ್ಪಾದನೆ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯ್ಕ್....

ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಗೆ ಎನ್ಐಎ ನೋಟಿಸ್
ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯ್ಕ್ ಗೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಎರಡನೇ ಬಾರಿ....

ಇಡಿಯಿಂದ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಎನ್ ಜಿಒ ಆಸ್ತಿ ಮುಟ್ಟುಗೊಲು
ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯ್ಕ್ ಒಡೆತನದ ಎನ್ ಜಿಒ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ (ಐಆರ್‌ಎಫ್) ಸಂಸ್ಥೆಗೆ...

