ದೇಶಸೇನೆ ಯಶಸ್ವಿ ಕಾರ್ಯಾಚರಣೆ: ಝಾಕಿರ್ ಮೂಸಾ ಉತ್ತರಾಧಿಕಾರಿ ಲೆಲ್ಹಾರಿ ಸೇರಿ 3 ಉಗ್ರರ ಹತ್ಯೆ
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತೀಯ ಸೇನಾಪಡೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ತ್ರಾಲ್ ನಲ್ಲಿ ನಡೆದ ಎನ್'ಕೌಂಟರ್ ನಲ್ಲಿ ಝಾಕಿರ್ ಮೂಸಾ ಉತ್ತರಾಧಿಕಾರಿ ಹಾಗೂ ಅನ್ಸರ್ ಘಜ್ವತ್ ಉಲ್ ಹಿಂದ (ಎಜಿಹೆಚ್) ಮುಖ್ಯಸ್ಥ ಅಬ್ದುಲ್ ಹಮೀದ್ ಲೆಲ್ಹಾರಿ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.