ಝಾನ್ಸಿ ಆಸ್ಪತ್ರೆ ದುರಂತ

Watch | ಉತ್ತರ ಪ್ರದೇಶ: ಆಸ್ಪತ್ರೆಯಲ್ಲಿ ಬೆಂಕಿ; 10 ನವಜಾತ ಶಿಶುಗಳು ಸಜೀವ ದಹನ

ಝಾನ್ಸಿ ಆಸ್ಪತ್ರೆ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ
ಮುಗ್ದ ಮಕ್ಕಳನ್ನು ಕಳೆದುಕೊಂಡವರಿಗೆ ನನ್ನ ಆಳವಾದ ಸಂತಾಪ ಸೂಚಿಸುತ್ತೇನೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ.

