ಝೀ ಕನ್ನಡ

ಹೇಮಂತ್ ರಾವ್ ಸೇರಿದಂತೆ ಖ್ಯಾತ ಸಿನಿಮಾ ನಿರ್ದೇಶಕರ ಸಮ್ಮುಖದಲ್ಲಿ 'Zee ಶಾರ್ಟ್ ಫಿಲ್ಮ್ ಕಾಂಟೆಸ್ಟ್' ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು!
ಭಾರತದ ಪ್ರಮುಖ ಮನರಂಜನೆ ಸಂಸ್ಥೆ ‘ZEE’, ದೇಶದ ಮೊದಲ ಬಹುಭಾಷಾ ಕಿರುಚಿತ್ರ ಸ್ಪರ್ಧೆ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ನ ಗ್ರಾಂಡ್ ಫಿನಾಲೆಗೆ ಸಿದ್ಧತೆ ಮಾಡಿಕೊಂಡಿದೆ.

'ಸಂಗೀತ ಕಲಹವನ್ನು ತಪ್ಪಿಸುತ್ತದೆ, ಶೀಘ್ರವೇ ಸರಿಗಮಪ ತಂಡವನ್ನು ಸೇರಿಕೊಳ್ಳುತ್ತೇನೆ': ಡಾ. ಹಂಸಲೇಖ
ಪೇಜಾವರ ಮಠದ ಹಿರಿಯ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ದಲಿತ ಕೇರಿಗಳಿಗೆ ಹೋಗುತ್ತಿದ್ದ ಬಗ್ಗೆ ಮತ್ತು ಅವರ ಆಹಾರ ಪದ್ಧತಿ ಬಗ್ಗೆ ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ ಇಂದು ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ZEE5 ನಲ್ಲಿ ನಿಮ್ಮ ನೆಚ್ಚಿನ 'ಜೊತೆ ಜೊತೆಯಲಿ', 'ಗಟ್ಟಿಮೇಳ' ಹಾಗೂ 'ಪಾರು' ಧಾರಾವಾಹಿಗಳು ಮತ್ತೆ ಆರಂಭ
ಕೊರೋನಾ ಲಾಕ್ ಡೌನ್ ಕಾರಣ ಪ್ರಸಾರ ನಿಲ್ಲಿಸಿದ್ದ ಧಾರಾವಾಹಿಗಳೆಲ್ಲಾ ಇದೀಗ ಮತ್ತೆ ಪ್ರಸಾರ ಪ್ರಾರಂಭಿಸಿದೆ. ಝೀ ಕನ್ನಡದಲ್ಲಿ ಪ್ರಸಾರವಾಗುವ "ಜೊತೆ ಜೊತೆಯಲಿ", "ಗಟ್ಟಿಮೇಳ" ಹಾಗೂ "ಪಾರು" ಮೊದಲಾದ ಯಶಸ್ವಿ ಧಾರಾವಾಹಿಗಳು ಮತ್ತೆ ಟಿವಿಯಲ್ಲಿ ಮೂಡಿಬರುತ್ತಿರುವುದು ಪ್ರೇಕ್ಷಕರಿಗೆ ಅದರಲ್ಲಿಯೂ ಗೃಹಿಣಿಯರಿಗೆ ಸಂತಸ ತಂದಿದೆ.

