ಝೀಕಾ ವೈರಸ್

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ರೇಪ್: ಯುವತಿ ಅಸ್ವಸ್ಥ, ICUನಲ್ಲಿ ಚಿಕಿತ್ಸೆ; Zika Virus ಪತ್ತೆ, ಕಟ್ಟೆಚ್ಚರ; ನಿರ್ಮಾಪಕ ಜಾಕ್ ಮಂಜು ವಿರುದ್ಧ FIR! ಇವು ಇಂದಿನ ಪ್ರಮುಖ ಸುದ್ದಿಗಳು 18-08-24
ರಾಜ್ಯ

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ರೇಪ್: ಯುವತಿ ತೀವ್ರ ಅಸ್ವಸ್ಥ; ICUನಲ್ಲಿ ಚಿಕಿತ್ಸೆ; Zika Virus ಪತ್ತೆ, ಕಟ್ಟೆಚ್ಚರ; ನಿರ್ಮಾಪಕ ಜಾಕ್ ಮಂಜು ವಿರುದ್ಧ FIR!
ವಿಡಿಯೋ

ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಡೆಂಘೀ ಜ್ವರಕ್ಕೆ ಬೆಂಗಳೂರಿನಲ್ಲಿ ಬಾಲಕ ಸಾವು; ಝೀಕಾ ವೈರಸ್ ಗೆ ಶಿವಮೊಗ್ಗದಲ್ಲಿ ವೃದ್ಧ ಬಲಿ

ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಪತ್ತೆ: ಆರೋಗ್ಯ ಸಚಿವ ಡಾ. ಸುಧಾಕರ್

ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ವರದಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. 

ಕೇರಳದಲ್ಲಿ ಝೀಕಾ ವೈರಸ್ ಸೋಂಕು ಉಲ್ಬಣ: ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಸರ್ಕಾರ ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರಿಗೆ ಆದೇಶಿಸಲಾಗಿದೆ.

ಚುಂಬನದಿಂದ ಝೀಕಾ ವೈರಸ್ ಹರಡುವುದಿಲ್ಲ!
ಆರೋಗ್ಯ

ಚುಂಬನದಿಂದ ಝೀಕಾ ವೈರಸ್ ಹರಡುವುದಿಲ್ಲ!

ಚುಂಬಿಸುವುದರಿಂದ ಅಥವಾ ಆತ್ಮೀಯರು ಬಳಿಸಿದ ಚಮಚದಿಂದ ತಿಂದರೆ ಝೀಕಾ ವೈರಸ್ ಹರಡುವುದಿಲ್ಲ ಎಂಬ ವಿಷಯವನ್ನು ಸಂಶೋಧಕರು ಪತ್ತೆ ಹಚ್ಚಿಸಿದ್ದಾರೆ...