ರಾಜ್ಯಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಬೇಡ: ಸಿಎಂ ಬೊಮ್ಮಾಯಿ ನಿರ್ಧಾರ
ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್ ಹಾಕಿ ಮಾದರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಪ್ರಮುಖ ನಿರ್ಧಾರ ಮಾಡಿದ್ದಾರೆ.