ಸಿನಿಮಾ ಸುದ್ದಿಪೋಸ್ಟರ್ ಮೂಲಕ ಸದ್ದು ಮಾಡಿದ 'ಝೂ' ಚಿತ್ರ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಟೀ ಸಪ್ಲೈಯರ್ ಹುಡುಗ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಸಿನೆಮಾ ಜೊತೆ ಪ್ರಾಣಿ-ಪಕ್ಷಿ ಸಾಕಣೆ, ಹೈನುಗಾರಿಕೆ, ಕೃಷಿ, ಫೋಟೋಗ್ರಫಿ ಹೀಗೆ ಹತ್ತಾರು ವಿಷಯಗಳಲ್ಲಿ ಆಸಕ್ತಿಯಿದೆ. ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ಮತ್ತು ಅರಣ್ಯ ಇಲಾಖೆಯ ರಾಯಭಾರಿ ಕೂಡ ಆಗಿದ್ದಾರೆ.