ರಾಜ್ಯಮಕ್ಕಳಿಗೆ ನೀಡುವ ಭಾರತದ ಮೊದಲ ಕೋವಿಡ್ ಲಸಿಕೆಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿ: ಡಿಜಿಸಿಐಯಿಂದ ಅನುಮತಿ ನಿರೀಕ್ಷೆ
ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾದ ನಂತರ 12ರಿಂದ 18 ವರ್ಷದೊಳಗಿನ ಮಕ್ಕಳಿಗೆ ಔಷಧೀಯ ಸಂಸ್ಥೆ ಝೈಡಸ್ ಕ್ಯಾಡಿಲಾ ಝೈಕೊವ್-ಡಿಯ ತುರ್ತು ಬಳಕೆಗೆ ಅನುಮತಿ ಕೋರಿ ಭಾರತೀಯ ಡ್ರಗ್ ಕಂಟ್ರೋಲರ್ ಗೆ ಕಳುಹಿಸಿದೆ. ಮುಂದಿನ 8-10 ದಿನಗಳಲ್ಲಿ ಝೈಕೊವ್-ಡಿ ಬಳಕೆಗೆ ಡಿಸಿಜಿಐಯಿಂದ ಅನುಮತಿ ಸಿಕ್ಕಿದ ಕೂಡಲೇ ಮಕ್ಕಳ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ.