ಕ್ರಿಕೆಟ್ಐಪಿಎಲ್ನಲ್ಲಿ ಆರೆಂಜ್ ಕ್ಯಾಪ್ ಪಡೆದ ಕನ್ನಡಿಗ ಕೆಎಲ್ ರಾಹುಲ್ಗೆ ಪಾಕ್ ಆ್ಯಂಕರ್ ಹೇಳಿದ್ದೇನು!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿರುವ ಕನ್ನಡಿಗ ಕೆಎಲ್ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಅತೀ ಹೆಚ್ಚು ರನ್ ಗಳಿಸಿ ಆರೆಂಜ್ ಕ್ಯಾಪ್ ಪಡೆದಿದ್ದಾರೆ...