ರಾಜ್ಯಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್ ಆತಂಕ: ವೈರಲ್ ವೀಡಿಯೋ ಕುರಿತು ಪೊಲೀಸ್ ಇಲಾಖೆ ಸ್ಪಷ್ಟನೆ; ಹೇಳಿದ್ದೇನು..?
ನಶೆಯಲ್ಲಿರುವ ವ್ಯಕ್ತಿಯೊಬ್ಬ ಒಂದೇ ಸ್ಥಳದಲ್ಲಿ ಗಂಟೆಗಟ್ಟಲೆ ನಿಂತಿರುವುದು, ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿಯಲ್ಲಿರುವ ವ್ಯಕ್ತಿ ಅರೆಪ್ರಜ್ಞಾ ಸ್ಥಿತಿಯಲ್ಲಿರುವ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತಂಕ ಹುಟ್ಟಿಸಿವೆ.