ದೇಶಭಾರತದ ಬತ್ತಳಿಕೆ ಸೇರಲಿದೆ ರಷ್ಯಾದ ಮತ್ತೊಂದು ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ; 445 ಕೋಟಿ ರೂ ಒಪ್ಪಂದ!
ಭಾರತೀಯ ಸೇನೆಗೆ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಲು ರಷ್ಯಾದ ರೋಸೊಬೊರೊನೆಕ್ಸ್ಪೋರ್ಟ್ ಸಂಸ್ಥೆ ಜೊತೆ ಭಾರತೀಯ ರಕ್ಷಣಾ ಸಚಿವಾಲಯ ಶುಕ್ರವಾರ 445 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ.