ರಾಜ್ಯಟನಲ್ ಯೋಜನೆ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಅಂದ್ಕೊಂಡಿದ್ದೆ, ಕಾರಿಲ್ಲದೇ ಮದುವೆಯಾಗದವರ ಸಮಸ್ಯೆ ಪರಿಹಾರಕ್ಕೆ ಅಂತ ಗೊತ್ತಿರ್ಲಿಲ್ಲ: DKS ಹೇಳಿಕೆಗೆ ತೇಜಸ್ವಿ ವ್ಯಂಗ್ಯ
ಸುರಂಗ ರಸ್ತೆ "ಕಾರು ಇಲ್ಲದ ವ್ಯಕ್ತಿಯನ್ನು ಮದುವೆಯಾಗಲು ಬಯಸದಿರುವ ಜನರ ಸಾಮಾಜಿಕ ಸಮಸ್ಯೆಯನ್ನು ಪರಿಹರಿಸಲು ಉದ್ದೇಶಿಸಲಾಗಿದೆ" ಎಂಬುದು ತಿಳಿದಿರಲಿಲ್ಲ ಎಂದು ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ.