ವಿದೇಶಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮೃತರ ಸಂಖ್ಯೆ 19,300ಕ್ಕೂ ಹೆಚ್ಚು ಏರಿಕೆ!
ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಕುಸಿದ ಮನೆಗಳ ಅವಶೇಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೃತದೇಹಗಳನ್ನು ಹೊರತೆಗೆಯಲಾಗಿದ್ದು ಸಾವಿನ ಸಂಖ್ಯೆ 19,300ಕ್ಕೆ ಏರಿದೆ.