ಟರ್ಮಿನಲ್ 2

ಟರ್ಮಿನಲ್ 2ಗೆ ಯುನೆಸ್ಕೋ ಪುರಸ್ಕಾರ: ಜಾಗತಿಕ ಮನ್ನಣೆ ಪಡೆದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯುನೆಸ್ಕೋದ 2023 ರ ಪ್ರಿಕ್ಸ್ ವರ್ಸೇಲ್ಸ್‌ನ ಪ್ರತಿಷ್ಠಿತ ಪುರಸ್ಕಾರಕ್ಕೆ ಭಾಜನವಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಬಿಎಂಟಿಸಿ ಬಸ್ ಸೇವೆ ಆರಂಭ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2ರಲ್ಲಿ ಬಿಎಂಟಿಸಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೊಳ್ಳೆಗಳ ಕಾಟ: ಪ್ರಯಾಣಿಕರ ಪರದಾಟ ಕೇಳುವವರಾರು?
ಎಂಟು ತಿಂಗಳ ಹಿಂದೆ ಉದ್ಘಾಟನೆಗೊಂಡು ಗಮನ ಸೆಳೆದಿದ್ದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಪ್ರಯಾಣಿಕರು ಕಿರಿಕಿರಿ ಎದುರಿಸುವಂತಾಗಿದೆ.

ಬೆಂಗಳೂರು: ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕ ಕಾರ್ಯಾಚರಣೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕವೇ ಕಾರ್ಯಾಚರಣೆ ನಡೆಸಲಿವೆ.

ಬೆಂಗಳೂರು: ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಬೆಂಗಳೂರು ವಿಮಾನ ನಿಲ್ದಾಣದ 5,000 ಕೋಟಿ ರೂಪಾಯಿ ವೆಚ್ಚದ ಟರ್ಮಿನಲ್ 2ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ.

ಕೆಂಪೇಗೌಡ ಏರ್ ಪೋರ್ಟ್ ನ ಟರ್ಮಿನಲ್ 2 ಒಳಾಂಗಣ ಬಹುತೇಕ ನಿರ್ಮಾಣವಾಗಿದ್ದು ಬಿದಿರಿನಿಂದ: ಇದರ ವಾಸ್ತುಶಿಲ್ಪಿ ಯಾರು, ಏನಂತಾರೆ?
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬಹು ನಿರೀಕ್ಷಿತ ಟರ್ಮಿನಲ್ 2ವನ್ನು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ಈ ಟರ್ಮಿನಲ್ ನ ಹೆಚ್ಚಿನ ಭಾಗ ಬಿದಿರಿನಿಂದ ನಿರ್ಮಿಸಲಾಗಿದ್ದು ಅದನ್ನು ಎಂಜಿನಿಯರ್ ಗಳು ವಿನ್ಯಾಸಗೊಳಿಸಿದ್ದಾರೆ.

ಕಲಾಕೃತಿ, ಹಸಿರು, ಸೊಗಸಾದ ದೀಪಗಳು... ಕೆಂಪೇಗೌಡ ಏರ್ ಪೋರ್ಟ್ ನ ಟರ್ಮಿನಲ್ 2ನ ಆಕರ್ಷಣೆಗಳೇನು?
ಅದು ಕಣ್ಣಳತೆಗೆ ಮೀರಿದ ವಿಸ್ತಾರವಾದ ಝಗಮಗಿಸುವ ಜಾಗ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2,55,661 ಚದರ ಮೀಟರ್ ವಿಸ್ತೀರ್ಣದಲ್ಲಿ ಹರಡಿರುವ ಟರ್ಮಿನಲ್ 2 ನ್ನು ಪ್ರವೇಶಿಸಿದಾಗ ವಿಭಿನ್ನ ಅನುಭವ ನಿಮಗಾಗದಿರದು. ಸೊಗಸಾದ ದೀಪಗಳ ಅಡಿಯಲ್ಲಿ ನಿಂತಾಗ ಮೈಮನ ಪುಳಕವಾಗುತ್ತದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.

KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.

