ರಾಜಕೀಯಬಡಪಾಯಿ ಸಲೀಂ ಮೇಲೆ ʼಕಿರಾತಕ ರಾಜಕಾರಣʼ; ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್!
‘ಸಿದ್ದಕಲೆ’, ’ಸಿದ್ದಸೂತ್ರ’, ’ಸಿದ್ದಹಸ್ತ ಶೂರ’ ಎಂಬಿತ್ಯಾದಿ ಪದಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿಡಿಕಾರಿದ್ದಾರೆ.