ಟಾಂಗ್

ದೇವರಾಜು ಅರಸು ಪುತ್ರಿ ಸೀರೆ ಎಳೆಸಿದ್ದು ಯಾರು? ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯಿಸುತ್ತದೆ?
ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಟೈಗರ್ ಅಭಿ ಝಿಂದಾ ಹೇ: ದಿಗ್ವಿಜಯ್, ಕಮಲ್ ನಾಥ್ ಗೆ ಸಿಂಧಿಯಾ ಟಾಂಗ್
ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಕಮಲನಾಥ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯ ಪ್ರದೇಶ ಜನತೆಗೆ ನೀಡಿರುವ ಭರವಸೆ ಈಡೇರಿಸುವಂತೆ ಟಾಂಗ್ ನೀಡಿದ್ದಾರೆ.

ಜನತೆಗೆ ಒಳ್ಳೆಯದಾಗುವುದಾದರೇ ನಾನು ನೀರುಗಂಟಿ ಕೆಲಸ ಮಾಡಲೂ ಸಿದ್ಧ: ಜಿಎಸ್ ಬಸವರಾಜು
ನೀರುಗಂಟಿ ಕೆಲಸ ಮಾಡುವುದು ದೇಶ ಸೇವೆಯೇ ಆಗಿದೆ ಎಂದು ತುಮಕೂರು ಸಂಸದ ಜಿ ಎಸ್ ಬಸವರಾಜ್ ಅವರು ಸಚಿವರಾದ ಎಚ್ ಡಿ ರೇವಣ್ಣ, ...

ಮೋದಿ ಮನ್ ಕೀ ಬಾತ್ ನಲ್ಲಿ ಮೂರು ವಿಷಯ ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಟಾಂಗ್
ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಕಾಶವಾಣಿ ಕಾರ್ಯಕ್ರಮ ಮನ್ ಕೀ ಬಾತ್ ನಲ್ಲಿ ಪ್ರಮುಖವಾದ ಮೂರು ವಿಷಯಗಳ ಬಗ್ಗೆ ಹಂಚಿಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟಾಂಗ್ ನೀಡಿದ್ದಾರೆ.

