ಸಿನಿಮಾ ಸುದ್ದಿYash: ಯಶ್ ಸಿನಿಮಾ 'ಟಾಕ್ಸಿಕ್' ಶೂಟಿಂಗ್ ಏಪ್ರಿಲ್ ನಲ್ಲಿ ಆರಂಭ, ಬೆಂಗಳೂರಲ್ಲೇ ಬಹುತೇಕ ಚಿತ್ರೀಕರಣ
ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಬಹು ನಿರೀಕ್ಷಿತ ಚಿತ್ರ, 'ಟಾಕ್ಸಿಕ್ - ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್', ಘೋಷಣೆಯಾದ ದಿನದಿಂದಲೂ ಅದರ ಟೈಟಲ್, ಟೀಸರ್ ಮೂಲಕ ಅಪಾರ ನಿರೀಕ್ಷೆ ಹುಟ್ಟಿಸಿದೆ.