ದೇಶಟಾಗೋರ್ ಅವಮಾನದೊಂದಿಗೆ ಆರಂಭವಾದ ಚಳಿಗಾಲದ ಅಧಿವೇಶನ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!
ಸಾಮಾನ್ಯವಾಗಿ ಅಧಿವೇಶನದ ಕೊನೆಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಅವರು ಬರ್ತಾರೆ ಅಂತಾ ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಗೆ ಹೇಳಿದ್ದೆ. ಅವರು ನಕ್ಕಿದ್ದರು. ಈ ಬಾರಿಯೂ ಅದು ಆಯಿತು ಎಂದು ಜೈರಾಮ್ ರಮೇಶ್ ಹೇಳಿದರು.