ದೇಶಮುಂಬೈ: ವಿದ್ಯಾರ್ಥಿಗಳಿಂದ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಟಿಐಎಸ್ಎಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನ
ವಿದ್ಯಾರ್ಥಿಗಳು ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಮುಂಬೈ ನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.