ದೇಶಸೈರಸ್ ಮಿಸ್ತ್ರಿ ಮರು ನೇಮಕ: ಮತ್ತೆ ಕೋರ್ಟ್ ಮೆಟ್ಟಿಲೇರಿದ ಟಾಟಾ ಪುತ್ರರು
ದೇಶದ ಅತಿದೊಡ್ಡ ಕೈಗಾರಿಕಾ ಸಮೂಹ ಗುಂಪಿನ ಟಾಟಾ ಸಂಸ್ಥೆಯ ಮುಖ್ಯಸ್ಥ ಸ್ಥಾನಕ್ಕೆ ಸೈರಸ್ ಮಿಸ್ತ್ರಿ ಅವರು ಮರು ನೇಮಕವಾಗಿ ಹದಿನೈದು ದಿನ ಕಳೆಯುವ ಮುನ್ನವೇ ರತನ್ ಟಾಟಾ ಪುತ್ರರು ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.