ರಾಜ್ಯ35 ಸಿಬ್ಬಂದಿಗೆ ಕೋವಿಡ್ ಸೋಂಕು; ಧಾರವಾಡದ ಟಾಟಾ ಮಾರ್ಕೋಪೋಲೋ ಘಟಕ 8 ದಿನ ಸ್ಥಗಿತ
ನಗರದ ಹೊರವಲಯದಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಮಾರ್ಕೋಪೋಲೋ ಘಟಕದ 35 ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಘಟಕವನ್ನು 8 ದಿನಗಳ ಕಾಲ ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.