ದೇಶವಡೋದರಾ: ಟಾಟಾ ವಿಮಾನ ತಯಾರಿಕಾ ಸಂಕೀರ್ಣಕ್ಕೆ ಪ್ರಧಾನಿ ಮೋದಿ, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಚಾಲನೆ!
ನಾನು ಗುಜರಾತ್ ಸಿಎಂ ಆಗಿದ್ದಾಗ ವಡೋದರಾದಲ್ಲಿ ರೈಲು ಬೋಗಿಗಳ ತಯಾರಿಕೆ ಕಾರ್ಖಾನೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಇಂದು ನಾವು ಆ ಕಾರ್ಖಾನೆಯಲ್ಲಿ ತಯಾರಿಸಿದ ಮೆಟ್ರೋ ಕೋಚ್ಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುತ್ತಿದ್ದೇವೆ.