ದೇಶಅಪಘಾತದಲ್ಲಿ ಮೃತಪಟ್ಟ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಬಗ್ಗೆ ಎಷ್ಟು ಗೊತ್ತು?
ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರು ಭಾನುವಾರ ಮುಂಬೈನ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.