ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಹೆಜ್ಜೆ ಹಾಕಿರುವ ಹಿಂದಿ ಆಲ್ಬಂ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ರ್ಯಾಪರ್ ಬಾದ್ಶಾ ಮತ್ತು ರಶ್ಮಿಕಾ ಹೆಜ್ಜೆ ಹಾಕಿದ್ದಾರೆ.