ಕ್ರಿಕೆಟ್India Vs England: ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಕೊಹ್ಲಿ; ಸಾರ್ವಕಾಲಿಕ ಟಾಪ್-ಫೈವ್ ಪಟ್ಟಿಗೆ ಸೇರ್ಪಡೆ!
ಇಂದು ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದರು. ಹಾಗೆಯೇ ಕಾರ್ಡಿಫ್ನ ಸೋಫಿಯಾ ಗಾರ್ಡನ್ಸ್ನಲ್ಲಿ ತಮ್ಮ ರನ್ಗಳ ಖಾತೆಯನ್ನು ತೆರೆದರು.