ಸಿನಿಮಾ ಸುದ್ದಿಐಎಂಡಿಬಿ ಪಟ್ಟಿಯಲ್ಲಿ 'ಶಾವ್ಶಾಂಕ್ ರಿಡೆಂಪ್ಶನ್' ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ 'ಜೈಭೀಮ್'
ನಟ ಸೂರ್ಯ, ಲಿಜೋ ಮೋಲ್ ಜೋಸ್ ಮತ್ತು ಮಣಿಕಂದನ್ ಅವರನ್ನೊಳಗೊಂಡ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ 'ಜೈ ಭೀಮ್' ಸಿನಿಮಾ ಹಾಲಿವುಡ್ ನ ಕಲ್ಟ್ ಕ್ಲಾಸಿಕ್ ದಿ ರಿಡೆಂಪ್ಶನ್' ಅನ್ನು ಹಿಂದಿಕ್ಕಿದ್ದು, 250ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.