ಟಾಮ್ ಅಂಡ್ ಜೆರ್ರಿ

ಕಲಾವಿದನಾಗಿ ನಾನು ನೀರಿನಂತೆ ಇರಬೇಕು, ಪಾತ್ರ ಯಾವುದಾದರೂ ಅದಕ್ಕೆ ಒಗ್ಗಿಕೊಳ್ಳಬೇಕು: ಟಾಮ್ ಅಂಡ್ ಜೆರ್ರಿ ನಾಯಕ ನಿಶ್ಚಿತ್ ಕೊರೊಡಿ
ಸಿನಿಮಾ ಸುದ್ದಿ

ಕಲಾವಿದನಾಗಿ ನಾನು ನೀರಿನಂತೆ ಇರಬೇಕು, ಪಾತ್ರ ಯಾವುದಾದರೂ ಅದಕ್ಕೆ ಒಗ್ಗಿಕೊಳ್ಳಬೇಕು: ಟಾಮ್ ಅಂಡ್ ಜೆರ್ರಿ ನಾಯಕ ನಿಶ್ಚಿತ್ ಕೊರೊಡಿ

ಮೊದಲ ಪುಟ ಸ್ಕ್ರಿಪ್ಟ್ ಓದಿ ಮುಗಿಸುವಾಗಲೇ ನನ್ನ ಪಾತ್ರದ ತೂಕ ಎಷ್ಟಿದೆ ಎನ್ನುವುದು ನನಗೆ ಅರಿವಾಗಿತ್ತು. ಮಿಡಲ್ ಕ್ಲಾಸ್ ಹುಡುಗನಾಗಿ ಕಾಣಿಸಿಕೊಳ್ಳಬೇಕಿತ್ತು. ಅದಕ್ಕಾಗಿ ನನ್ನನ್ನು ನಾನು ಬದಲಾಯಿಸಿಕೊಂಡೆ.

'ಟಾಮ್ ಅಂಡ್ ಜೆರ್ರಿ' ನಾಯಕಿ ಪಾತ್ರ ನಿಜಜೀವನದಲ್ಲಿ ನನ್ನನ್ನು ಹೋಲುತ್ತದೆ: ಚೈತ್ರಾ ರಾವ್
ಸಿನಿಮಾ ಸುದ್ದಿ

'ಟಾಮ್ ಅಂಡ್ ಜೆರ್ರಿ' ನಾಯಕಿ ಪಾತ್ರ ನಿಜಜೀವನದಲ್ಲಿ ನನ್ನನ್ನು ಹೋಲುತ್ತದೆ: ಚೈತ್ರಾ ರಾವ್

ಕಿರುತೆರೆಯಲ್ಲಿ ಹೆಸರು ಮಾಡಿದ್ದ ಚೈತ್ರಾ ರಾವ್ 2016ರಲ್ಲಿ ತೆರೆಕಂಡಿದ್ದ ಮಾಯಾಬಜಾರ್ ಸಿನಿಮಾ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದರು. ಆ ಸಿನಿಮಾದಲ್ಲಿ ವಸಿಷ್ಠ ಸಿಂಹ ಅವರ ಜೋಡಿಯಾಗಿ ಚೈತ್ರಾ ರಾವ್ ನೀಡಿದ್ದ ಅಭಿನಯ ಪ್ರೇಕ್ಷಕರ ಮನಸೂರೆಗೊಂಡಿತ್ತು.

'ಟಾಮ್ ಅಂಡ್ ಜೆರ್ರಿ' ಗಾಯಕ ಸಿದ್ ಶ್ರೀರಾಂ ಕನ್ನಡ ಹಾಡು ಇನ್ಸ್ಟಾಗ್ರಾಂನಲ್ಲಿ ಇನ್ಸ್ಟೆಂಟ್ ಹಿಟ್
ಸಿನಿಮಾ ಸುದ್ದಿ

'ಟಾಮ್ ಅಂಡ್ ಜೆರ್ರಿ' ಗಾಯಕ ಸಿದ್ ಶ್ರೀರಾಂ ಕನ್ನಡ ಹಾಡು ಇನ್ಸ್ಟಾಗ್ರಾಂನಲ್ಲಿ ಇನ್ಸ್ಟೆಂಟ್ ಹಿಟ್

ಇನ್ಸ್ಟಾಗ್ರಾಂನಲ್ಲಿ 10,000 ರೀಲ್ ಗಳಲ್ಲಿ ಪ್ರಕಟವಾದ ಕನ್ನಡದ ಮೊದಲ ಹಾಡು ಎನ್ನುವ ಶ್ರೇಯ 'ಹಾಯಾಗಿದೆ ಎದೆಯೊಳಗೆ'ಹಾಡಿಗೆ ಪ್ರಾಪ್ತವಾಗಿದೆ. 

ಪ್ರಸಿದ್ದ ಟಾಮ್ ಅಂಡ್ ಜೆರಿ ಕಾಮಿಡಿ ಸಿರೀಸ್ ನಿರ್ದೇಶಕ ಜೆನಿ ಡಿಚ್ ನಿಧನ
ವಿದೇಶ

ಪ್ರಸಿದ್ದ ಟಾಮ್ ಅಂಡ್ ಜೆರಿ ಕಾಮಿಡಿ ಸಿರೀಸ್ ನಿರ್ದೇಶಕ ಜೆನಿ ಡಿಚ್ ನಿಧನ

ಪುಟಾಣಿ ಮಕ್ಕಳಿಂದ ಹಿಡಿದು ವೃದ್ಧರು ಕೂಡ ತುಂಬ ಖುಷಿ ಖುಷಿಯಿಂದ ನೋಡುತ್ತಿದ್ದ ಟಾಮ್ ಅಂಡ್ ಜೆರ್ರಿ ಕಾಮಿಡಿ ಸಿರೀಸ್ ನಿರ್ದೇಶಕ ಜೆನಿ ಡಿಚ್ ನಿಧನರಾಗಿದ್ದಾರೆ.