ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಮೊದಲ ಹಿನ್ನಡೆಯಾಗಿದ್ದು, ಟ್ರಂಪ್ ಆಪ್ತ ಹಾಗೂ ಅಮೆರಿಕ ಆರೋಗ್ಯ ಕಾರ್ಯದರ್ಶಿ ಟಾಮ್ ಪ್ರೈಸ್ ಶನಿವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.