ರಾಜ್ಯಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡ ಯುವಕನಿಗೆ ಶಸ್ತ್ರ ಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ವೈದ್ಯರು!
ವಿಲಕ್ಷಣಕಾರಿ ಘಟನೆಯೊಂದರಲ್ಲಿ ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ 32 ವರ್ಷದ ಯುವಕನೊಬ್ಬನಿಗೆ ಇಲ್ಲಿನ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಅದನ್ನು ಹೊರ ತೆಗೆದಿದ್ದಾರೆ.