ದೇಶಟಾಯ್ಲೆಟ್ ನಲ್ಲಿ ಸಿಲುಕಿ ಗಂಟೆಗಟ್ಟಲೆ ಪ್ರಯಾಣ: ಟಿಕೆಟ್ ಮೊತ್ತ ಮರುಪಾವತಿಗೆ ಮುಂದಾದ ಸ್ಪೈಸ್ ಜೆಟ್!
ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಟಾಯ್ಲೆಟ್ ಬಾಗಿಲು ಅಸಮರ್ಪಕವಾಗಿದ್ದರಿಂದ ಪ್ರಯಾಣಿಕರೊಬ್ಬರು ಒಳಗೆ ಸಿಲುಕಿ ಪ್ರಯಾಣಿಸಿದ್ದ ಘಟನೆ ನಡೆದಿತ್ತು. ಇದೀಗ ಆ ಪ್ರಯಾಣಿಕನಿಗೆ ಸಂಪೂರ್ಣ ಟಿಕೆಟ್ ಮೊತ್ತವನ್ನು ಮರುಪಾವತಿ ಮಾಡಲಾಗುತ್ತಿದೆ...