ರಾಜ್ಯ'40% ಸರ್ಕಾರ, ಇದೇನಾ ನಿಮ್ಮ ರಸ್ತೆ ಕಾಮಗಾರಿ ಸಚಿವ ಹಾಲಪ್ಪ ಆಚಾರರೇ': ಗ್ರಾಮಸ್ಥರ ಹಿಡಿಶಾಪ!
ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ವ್ಯಾಪಕ, ಹಲವು ಜಿಲ್ಲೆಗಳಲ್ಲಿ ಪ್ರವಾಹಪೀಡಿತ ಮಳೆ ಬಿದ್ದು ರಸ್ತೆಗಳೆಲ್ಲಾ ಹೊಂಡ ಗುಂಡಿ ಬಿದ್ದಿರುವುದು ವಾಹನ ಸವಾರರು, ಜನರು ಸಾಕಷ್ಟು ಪರದಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹೊಂಡಗುಂಡಿ ಅವಾಂತರಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದು ಆಗಿದೆ.