ದೇಶನೀನು ಬಿಲ ಸೇರಿದರೂ ಬಿಡಲ್ಲ: ಲಾರೆನ್ಸ್ ಗ್ಯಾಂಗ್ ಟಾರ್ಗೆಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್; ಜೈಲು ಆಡಳಿತ ಎಚ್ಚರಿಕೆ!
2022ರ ಮೇನಲ್ಲಿ ಶ್ರದ್ಧಾ ವಾಕರ್ ಅವರನ್ನು ಅಫ್ತಾಬ್ ಪೂನಾವಾಲಾ ಕೊಲೆ ಮಾಡಿ ನಂತರ ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ಫ್ರಿಜ್ಡ್ ನಲ್ಲಿ ಇಟ್ಟಿದ್ದನು. ಈ ಪ್ರಕರಣ ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಚರ್ಚೆಗೆ ಗ್ರಾಸವಾಗಿತ್ತು.