ವಿದೇಶಜೋಹಾನ್ಸ್ಬರ್ಗ್ನ ಟಾಲ್ಸ್ಟಾಯ್ ಫಾರ್ಮ್ನಲ್ಲಿ ಮಹಾತ್ಮ ಗಾಂಧಿಯವರ ಎಂಟು ಅಡಿ ಎತ್ತರ ಪ್ರತಿಮೆ ಅನಾವರಣ!
ಮಹಾತ್ಮಾ ಗಾಂಧಿಯವರು 20 ನೇ ಶತಮಾನದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಕೀಲರಾಗಿದ್ದ ಸಮಯದಲ್ಲಿ ಅವರು ಪ್ರಾರಂಭಿಸಿದ ಟಾಲ್ಸ್ಟಾಯ್ ಫಾರ್ಮ್ನಲ್ಲಿ ಎಂಟು ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.