ಕ್ರಿಕೆಟ್IPL 2024 KKR vs SRH: ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ
ಇಂದು ಕ್ವಾಲಿಫೈಯರ್-1ರ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ಹೈದರಾಬಾದ್(SRH) ತಂಡ ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.