ರಾಜ್ಯಹಂಪಿಯಲ್ಲಿ ಅಕ್ರಮ ರೆಸಾರ್ಟ್ಗಳ ತಪಾಸಣೆಗೆ ಟಾಸ್ಕ್ ಪೋರ್ಸ್ ರಚನೆ!
ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮ ರೆಸಾರ್ಟ್ಗಳು ಮತ್ತು ಹೊಟೇಲ್ಗಳು ಅತಿಯಾಗಿ ತಲೆ ಎತ್ತಿದ ಕಾರಣ, ಆತಿಥ್ಯ ಕ್ಷೇತ್ರದಲ್ಲಿನ ಅಕ್ರಮಗಳನ್ನು ಪರಿಶೀಲಿಸಲು ಅಧಿಕಾರಿಗಳು ಕಾರ್ಯಪಡೆಯನ್ನು ರಚಿಸಲು ಯೋಜಿಸುತ್ತಿದ್ದಾರೆ.