ಟಾಸ್ಕ್ ಫೋರ್ಸ್

ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ: ರಾಜ್ಯ ಸರ್ಕಾರ
ಶಾಸಕರು ಹೇಳಿದರು ಎಂಬ ಕಾರಣಕ್ಕೆ ಯೋಜನೆಗಳನ್ನು ಬರೆದು ಕೊಡುತ್ತಿದ್ದೀರಿ. ರೂ.5 ಕೋಟಿವರೆಗೂ ಯೋಜನೆಗಳಿಗೆ ನೀವೇ ಅನುಮತಿ ನೀಡಬಹುದು ಎಂಬ ಕಾರಣಕ್ಕೆ ರೂ.4.99 ಕೋಟಿಯ ಅಂದಾಜು ಬರೆದು ಕೊಡುತ್ತಿದ್ದೀರಿ. ಈ ರೀತಿ ಮಾಡಲು ಹೇಳಿದವರು ಯಾರು?

ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ: ಟಾಸ್ಕ್‌ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಎರಡು ತಿಂಗಳ ಮಟ್ಟಿಗಾದರೂ ಜಿಲ್ಲಾ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ಅನ್ನು ಆರಂಭಿಸಬೇಕು. ಹೈ ಅಲರ್ಟ್ ಆಗಿದ್ದು ಡೆಂಗ್ಯೂ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕೆ ಡಿಸಿ ಹಾಗೂ ಸಿಇಒಗಳೇ ಜವಾಬ್ದಾರಿ ತೆಗೆದುಕೊಳ್ಳಬೇಕು.

ಬೆಂಗಳೂರು: ಬಿಡಿಎ, ಬಿಬಿಎಂಪಿ, ಕೆಐಎಡಿಬಿಬಿ ಅಕ್ರಮಗಳ ತನಿಖೆಗೆ ಟಾಸ್ಕ್ ಫೋರ್ಸ್ ರಚನೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಕಾರ್ಯಪಡೆ ರಚಿಸಿದ ಕೇಂದ್ರ ಸರ್ಕಾರ
ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಮೇಲೆ ನಿಗಾ ವಹಿಸುವುದಕ್ಕಾಗಿ ಕಾರ್ಯಪಡೆಯನ್ನು ರಚಿಸಿದೆ.

ಕೋವಿಡ್ 3ನೇ ಅಲೆ ಸಿದ್ಧತೆ ಕುರಿತು ವಾರದಲ್ಲಿ ಕಾರ್ಯಪಡೆ ವರದಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು.

ಕೊರೋನಾ ಮಟ್ಟಹಾಕಲು ದಿಟ್ಟ ಕ್ರಮ: ಐಸಿಯು ರೋಗಿಗಳ ಮೇಲೆ ನಿಗಾ ಇಡಲು ಟಾಸ್ಕ್ ಫೋರ್ಸ್ ರಚನೆ
ಕೊರೋನಾಗೆ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾದ ಬೆನ್ನಲ್ಲೇ, ವೈರಸ್ ಮಟ್ಟಹಾಕಲು ರಾಜ್ಯ ಸರ್ಕಾರ ಇದೀಗ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕೊರೋನಾ ವಿರುದ್ಧ ಹೋರಾಡಲು ಪಿಪಿಇ, ಟೆಸ್ಟ್ ಕಿಟ್, ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಿ- ಸರ್ಕಾರಕ್ಕೆ ಟಾಸ್ಕ್ ಫೋರ್ಸ್ ಮನವಿ
ಕೊರೋನಾ ವೈರಸ್ ವಿರುದ್ದ ಹೋರಾಡಲು ಪಿಪಿಇ, ಟೆಸ್ಟ್ ಕಿಟ್, ಎನ್95 ಮಾಸ್ಕ್'ಗಳು, ವೈದ್ಯಕೀಯ ಕಿಟ್'ಗಳು ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಇತ್ತೀಚಗಷ್ಟೇ ರಚನೆ ಮಾಡಲಾದ ಕೋವಿಡ್-19 ಸ್ಪೆಷಲ್ ಟಾಸ್ಕ್ ಫೋರ್ಸ್ ಮನವಿ ಮಾಡಿಕೊಂಡಿದೆ.

ಮುಂದಿನ 3 ಒಲಿಂಪಿಕ್ಸ್ ಸಿದ್ಧತೆಗೆ ಟಾಸ್ಕ್ ಫೋರ್ಸ್: ಪ್ರಧಾನಿ ಮೋದಿ
ರಿಯೊ ಒಲಿಂಪಿಕ್ಸ್ ನಲ್ಲಿ ಉತ್ತಮ ಸಾಧನೆಯ ಹೊರತಾಗಿಯೂ ನಿರ್ಣಾಯಕ ಪಂದ್ಯಗಳಲ್ಲಿ ನಿರಾಸೆ ಮೂಡಿಸಿ ಹೆಚ್ಚು ಪದಕಗಳಿಸುವಲ್ಲಿ ವಿಫಲವಾದ ಭಾರತದ ಆಥ್ಲೀಟ್ ಗಳನ್ನು ಪ್ರೋತ್ಸಾಹಿಸಲು ಮತ್ತು ಒಲಿಂಪಿಕ್ಸ್ ನಲ್ಲಿ ಉತ್ತಮ ಸಾಧನೆ ತೋರಲು ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಬಾಬಾ ದೇಹ ರಕ್ಷಣೆಗಾಗಿ ಭಕ್ತರ ವಿಶೇಷ ತಂಡ ರಚನೆ..!
ಬಾಬಾ ಆಶುತೋಷ್ ಮೃತ ದೇಹದ ಸಂಸ್ಕಾರಕ್ಕೆ ಭಕ್ತರೇ ಅಡ್ಡಿಯಾಗಿ ನಿಂತಿದ್ದು, ಯಾವುದೇ ಕಾರಣಕ್ಕೂ ಬಾಬಾ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡಿಕೊಡುವುದಿಲ್ಲ...

