ಕ್ರಿಕೆಟ್ಮಹಿಳಾ ಟಿ20 ವೆಸ್ಟ್ ಇಂಡೀಸ್ ವಿರುದ್ಧ ಹ್ಯಾಟ್ರಿಕ್ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ 20 ಯಲ್ಲಿ ಟೀಂ ಇಂಡಿಯಾ ವನಿತೆಯರು ವೆಸ್ಟ್ ಇಂಡೀಸ್ ವಿರುದ್ಧ ಏಳು ವಿಕೆಟ್ ಗಳ ಜಯ ಗಳಿಸಿದ್ದಾರೆ. ಈ ಮೂಲಕ ಉಭಯ ತಂಡಗಳ ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯಲ್ಲಿ ಭಾರತ 3-0 ಮುನ್ನಡೆ ಸಾಧಿಸಿದೆ.