ಟಿ-20 ವಿಶ್ವಕಪ್

T20 ವಿಶ್ವಕಪ್ 2026: ICC ಪತ್ರಕ್ಕೆ ಬಾಲ ಮುದುರಿಕೊಂಡ ಪಾಕ್, ಯು-ಟರ್ನ್!
ಪಂದ್ಯದಲ್ಲಿ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ICC) ಜೊತೆ ಹೊಸದಾಗಿ ಮಾತುಕತೆ ಆರಂಭಿಸಿದೆ ಎಂದು ತಿಳಿದುಬಂದಿದೆ.

T20 ವಿಶ್ವಕಪ್: ಭಾರತ ವಿರುದ್ಧದ ಪಂದ್ಯ ಆಡಲು ಪಾಕ್ ನಕಾರ; ಸೂರ್ಯ ಕುಮಾರ್ ಯಾದವ್ ನಿಲುವು ಏನು?
ಬಹಿಷ್ಕಾರದ ಮಾತುಗಳು ಭಾರತದ ಕಡೆಯಿಂದ ಬಂದಿಲ್ಲ. ನಮ್ಮ ತಂಡವು ಫೆಬ್ರವರಿ 15 ರಂದು ಕೊಲಂಬೊದಲ್ಲಿ ಹಾಜರಾಗಲಿದೆ ಎಂದು ಸೂರ್ಯ ಕುಮಾರ್ ಯಾದವ್ ಖಚಿತಪಡಿಸಿದರು.

Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟಾಬಯಲು!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಆಸಿಫ್ ನಜ್ರುಲ್, "ಧನ್ಯವಾದಗಳು, ಪಾಕಿಸ್ತಾನ" ಎಂದು ಬರೆದುಕೊಂಡಿದ್ದಾರೆ.

T20 ವಿಶ್ವಕಪ್ ನಲ್ಲಿ ಭಾರತದ ವಿರುದ್ಧ ಆಡಲು ನಕಾರ: ಪಾಕಿಸ್ತಾನಕ್ಕೆ ಕಪಿಲ್ ದೇವ್ ವಾರ್ನಿಂಗ್ ಏನು?
ಮಂಡಳಿ ಮಟ್ಟದ ಬಲವಂತದ ನಿರ್ಧಾರಗಳು ಆಟಗಾರರ ಮೇಲೆ ಧೀರ್ಘಾವಧಿಯ ಪರಿಣಾಮ ಉಂಟುಮಾಡಲಿದೆ ಎಂದು ಕಪಿಲ್ ದೇವ್ ಕಳವಳ ವ್ಯಕ್ತಪಡಿಸಿದ್ದಾರೆ.

T20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಒಂದು ಪಂದ್ಯ ಆಡದಿರಬಹುದೇ? ICC ನಿಯಮ ಏನು? ಆಗುವ ನಷ್ಟ ಎಷ್ಟು!
ಎರಡು ವರ್ಷಕ್ಕೊಮ್ಮೆ ನಡೆಯುವ ಟೂರ್ನಿಯಲ್ಲಿ ಪಾಕ್ ಭಾಗವಹಿಸಲು ಅನುಮತಿ ನೀಡಿದ್ದರೂ ಭಾರತದ ವಿರುದ್ಧ ಒಂದು ಪಂದ್ಯ ಆಡದಿರಲು ನಿರ್ಧರಿಸಿದೆ. ಐಸಿಸಿ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾದೇಶದ ಪರ ಬೆಂಬಲ ವ್ಯಕ್ತಪಡಿಸಿ, ಪಾಕಿಸ್ತಾನ ಕೂಡಾ ಇದೇ ನಿರ್ಧಾರ ತೆಗೆದುಕೊಂಡಿದೆ.

T20 World Cup: ಬಾಂಗ್ಲಾದೇಶದ ಪಂದ್ಯಗಳ ಸ್ಥಳಾಂತರದ ವದಂತಿ; BCCI ಹೇಳಿದ್ದೇನು?
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ನಡುವಿನ ಯಾವುದೇ ಮಾತುಕತೆ ಬಗ್ಗೆ ನಮಗೆ ತಿಳಿದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

T20 World Cup: ಪಾಕ್ ಮೂಲದ ನಾಲ್ವರು ಆಟಗಾರರಿಗೆ ಭಾರತದಿಂದ 'ವೀಸಾ' ನಿರಾಕರಣೆ; USA ಕ್ರಿಕೆಟ್ ಹೇಳಿದ್ದೇನು!
2026 ರ ಟಿ-20 ವಿಶ್ವಕಪ್‌ಗಾಗಿ ಫೆಬ್ರವರಿ 7 ರಿಂದ ಶ್ರೀಲಂಕಾದೊಂದಿಗೆ ಜಂಟಿಯಾಗಿ ಆತಿಥ್ಯ ವಹಿಸಲಿರುವ ಭಾರತಕ್ಕೆ ಪ್ರಯಾಣಿಸಲು ಪಾಕಿಸ್ತಾನಿ ಮೂಲದ ನಾಲ್ವರು ಆಟಗಾರರಿಗೆ ವೀಸಾ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

T20 ವಿಶ್ವಕಪ್: ಭಾರತ ತಂಡ ಪ್ರಕಟ; ಶುಭ್ ಮನ್ ಗಿಲ್ ಗೆ ಕೊಕ್, ಇಶಾನ್ ಕಿಶಾನ್ ಗೆ ಸ್ಥಾನ!
ತಂಡ ಜನವರಿ 21 ರಿಂದ 31 ರವರೆಗೆ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಆಡಲಿದೆ ಎಂದು ಬಿಸಿಸಿಐ ತಿಳಿಸಿದೆ.

Mohali Masterclass: ಮಾರ್ಚ್ 27 ಕೊಹ್ಲಿ ಅಭಿಮಾನಿಗಳು ಮರೆಯಲಾಗದ ದಿನ! ಆನ್ಲೈನ್ನಲ್ಲಿ ಟ್ರೆಂಡಿಂಗ್
ಆಸ್ಟ್ರೇಲಿಯಾ ನೀಡಿದ್ದ 161 ರನ್ ಗುರಿ ಹಿಂಬಾಲಿಸಿದ್ದ ಭಾರತ ತಂಡ 49 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಸೆಮಿ ಫೈನಲ್ ಸ್ಥಾನ ಭದ್ರ ಪಡಿಸಿಕೊಳ್ಳಲು ಕಡೆಯ ಆರು ಓವರ್ ಗಳಲ್ಲಿ 67 ರನ್ ಗಳ ಅಗತ್ಯವಿತ್ತು.

