ಸಿನಿಮಾ ಸುದ್ದಿ'ಜಾಗ್ವಾರ್' ಸಿನಿಮಾಗಾಗಿ ಅತ್ಯುತ್ತಮ ಪಾದಾರ್ಪಣ ನಟ ಪ್ರಶಸ್ತಿ ಸ್ವೀಕರಿಸಿದ ನಿಖಿಲ್
'ಜಾಗ್ವಾರ್' ಸಿನೆಮಾದ ಕನ್ನಡ ಮತ್ತು ತೆಲುಗು ಅವತರಿಣಿಕೆಯಲ್ಲಿ ಪಾದಾರ್ಪಣೆ ಮಾಡಿದ ನಟ ನಿಖಿಲ್ ಕುಮಾರ್ ಅವರಿಗೆ ಅತ್ಯುತ್ತಮ ಪಾದಾರ್ಪಣ ನಟ- ಟಿ ಎಸ್ ಆರ್ (ಟಿ ಸುಬ್ರಮಣ್ಯ ರೆಡ್ಡಿ) ಪ್ರಶಸ್ತಿ ದೊರಕಿದೆ.