ದೇಶ'ಮನ್ ಕಿ ಬಾತ್' ನಲ್ಲಿ ಬೆಂಗಳೂರಿನ ನಿಂಗಮ್ಮ ಹೆಸರು ಪ್ರಸ್ತಾಪಿಸಿದ ಪ್ರಧಾನಿ ಮೋದಿ; ಅವರ ಸಾಧನೆಯೇನು?
ಈ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಸುಮಾರು ಶೇಕಡಾ 46 ರಷ್ಟು ಮಹಿಳೆಯರಿದ್ದು, ಮಹಿಳಾ ಸಬಲೀಕರಣಕ್ಕೆ ಇದು ದೊಡ್ಡ ಸಾಕ್ಷಿ ಎಂದು ಪ್ರಧಾನಿ ಮೋದಿ, ಬೆಂಗಳೂರಿನ ನಿಂಗಮ್ಮನವರ ಸ್ವಾವಲಂಬಿ ಬದುಕನ್ನು ಉದಾಹರಣೆಯಾಗಿ ನೀಡಿದ್ದಾರೆ.