ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಮೊದಲ ಆರೋಪಿ ನವೀನ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕಾರ ಗೊಂಡಿದೆ...