ರಾಜ್ಯಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ನಾಡಧ್ವಜವಿರುವ ಟಿ-ಶರ್ಟ್ ಖರೀದಿಗೆ ವಿದ್ಯಾರ್ಥಿಗಳ ಮೇಲೆ ಒತ್ತಡ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ...