ಬಾಲಿವುಡ್ಮುಂಬೈನಲ್ಲಿ ಗಣಪತಿ ದರ್ಶನಕ್ಕಾಗಿ ರೌಂಡ್ ಹೊಡೆಯುತ್ತಿರುವ ಸೂಪರ್ ಸ್ಟಾರ್ ಶಾರುಖ್ ಖಾನ್!
'ಜವಾನ್' ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್, ಗಣಪತಿ ದರ್ಶನಕ್ಕಾಗಿ ವಾಣಿಜ್ಯ ನಗರಿಯಲ್ಲಿ ರೌಂಡ್ ಹೊಡೆಯುತ್ತಿದ್ದಾರೆ. ಭಾನುವಾರ ಸಂಜೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.