ಕ್ರಿಕೆಟ್ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ: ಮೂವರು ಭಾರತೀಯರು ಸೇರಿ 8 ಮಂದಿ ವಿರುದ್ಧ ಐಸಿಸಿ ಆರೋಪಪಟ್ಟಿ
2021 ರ ಟಿ10 ಲೀಗ್ ನಲ್ಲಿ ಭ್ರಷ್ಟ ಚಟುವಟಿಕೆ ನಡೆಸಲಾಗಿದೆ ಎಂದು ಐಸಿಸಿ, ಕ್ರೀಡಾಪಟುಗಳು, ಅಧಿಕಾರಿಗಳು ಹಾಗೂ ಒಂದಷ್ಟು ಮಂದಿ ಭಾರತ ತಂಡಗಳ ಮಾಲಿಕರು ಸೇರಿ 8 ಮಂದಿ ವಿರುದ್ಧ ದೋಷಾರೋಪಣೆ ಹೊರಿಸಿದೆ.