ಕ್ರಿಕೆಟ್ಇಂಗ್ಲೆಂಡ್ ವಿರುದ್ಧ ಟಿ20, ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಮೊದಲ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ
ಐದನೇ ಟೆಸ್ಟ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದ್ದು, ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಮೊದಲ ಟಿ20 ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.