ಟಿ20 ಕ್ರಿಕೆಟ್

T20 Cricket: 47ನೇ ವಯಸ್ಸಿನಲ್ಲಿ 'ವಿಶ್ವ ದಾಖಲೆ' ಬರೆದ ಪಾಕಿಸ್ತಾನದ ಇಮ್ರಾನ್ ತಾಹಿರ್! ಇಲ್ಲಿದೆ ಸ್ಫೋಟಕ ಮಾಹಿತಿ...
ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) ನಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಪರ ಆಡುತ್ತಿರುವ ಇಮ್ರಾನ್ ತಾಹಿರ್ ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

T20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ಬರೆದ ದೀಪ್ತಿ ಶರ್ಮಾ: ಈ ದಾಖಲೆ ಬರೆದ ಮೊದಲ ಆಟಗಾರ್ತಿ!
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಅನುಭವಿ ಆಲ್‌ರೌಂಡರ್ ದೀಪ್ತಿ ಶರ್ಮಾ ಮಹಿಳಾ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ದುಬೈನಲ್ಲಿ ನಡೆದ ಮಹಿಳಾ ಏಷ್ಯಾಕಪ್‌ನ ಗ್ರೂಪ್ ಎ ಪಂದ್ಯದಲ್ಲಿ ಭಾರತ ಥೈಲ್ಯಾಂಡ್ ವಿರುದ್ಧ 94 ರನ್‌ಗಳ ಜಯ ಸಾಧಿಸಿದೆ...

'ಇಡೀ ಜಗತ್ತು ಬೇಕಿದ್ದರೆ ಅನ್‌ಫಿಟ್ ಆಗಬಹುದು, ಆದರೆ ವಿರಾಟ್ ಕೊಹ್ಲಿ ಸಾಧ್ಯವಿಲ್ಲ': ಭಾರತದ ಮಾಜಿ ಆಟಗಾರ ಮದನ್ ಲಾಲ್
ಅಫ್ಘಾನಿಸ್ತಾನ ವಿರುದ್ಧ ಜೂನ್ 6 ರಂದು ಏಕೈಕ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ನಂತರ ಜೂನ್ 14 ರಂದು ಧರ್ಮಶಾಲಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.

ವೈಭವ್ ಸೂರ್ಯವಂಶಿ ಪರ ಇಯಾನ್ ಬಿಷಪ್ ಬ್ಯಾಟಿಂಗ್; ಭಾರತದ ಪರ್ಯಾಯ T20I ತಂಡದಲ್ಲಿ ಭುವಿ ಸೇರಿ RCBಯ ನಾಲ್ವರಿಗೆ ಸ್ಥಾನ!
ವರದಿಗಳ ಪ್ರಕಾರ, ಜೂನ್‌ನಲ್ಲಿ ನಡೆಯಲಿರುವ ಭಾರತದ ಐರ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಸೂರ್ಯವಂಶಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

'T20 ಕ್ರಿಕೆಟ್‌ನಲ್ಲಿ ಇದು ಪ್ರಮುಖ ಸಮಸ್ಯೆ': RR ಆಲ್‌ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಮಾಜಿ ಆಟಗಾರ ಆರ್ ಅಶ್ವಿನ್ ಮಾತು
ಐಪಿಎಲ್ 2026ನೇ ಆವೃತ್ತಿಯಲ್ಲಿ ಬ್ಯಾಟಿಂಗ್‌ನಲ್ಲಿ ರವೀಂದ್ರ ಜಡೇಜಾ ಈವರೆಗೆ ಉತ್ತಮ ಪ್ರದರ್ಶನ ನೀಡಿಲ್ಲ. ಅವರು 7 ಇನಿಂಗ್ಸ್‌ಗಳಲ್ಲಿ, 50.67 ಸರಾಸರಿಯಲ್ಲಿ 152 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ ಕೇವಲ 129.91 ಆಗಿದೆ.

'ಅದು ನನ್ನನ್ನು ಪ್ರಚೋದಿಸಿತು': T20 ಕ್ರಿಕೆಟ್‌ನಲ್ಲಿ ಸ್ಥಿರತೆ ಕಾಯ್ದುಕೊಂಡ ಬಗ್ಗೆ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್
ಬೌನ್ಸರ್‌ಗಳ ವಿರುದ್ಧ ಆಡುವುದಿಲ್ಲ ಎನ್ನುವ ಅಪವಾದಕ್ಕೆ ಗುರಿಯಾಗಿದ್ದ ಅಯ್ಯರ್, ವಿಶ್ವದ ಅತ್ಯುತ್ತಮ ವೇಗಿ, ಮುಂಬೈ ಇಂಡಿಯನ್ಸ್‌ನ ಜಸ್ಪ್ರೀತ್ ಬುಮ್ರಾ ವಿರುದ್ಧ ಅದ್ಭುತ ಸಿಕ್ಸರ್ ಬಾರಿಸಿದರು.

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್: ಕೊಹ್ಲಿ ದಾಖಲೆ ಉಡೀಸ್; ಪಾಕಿಸ್ತಾನದ ನಂ.1, ಏಷ್ಯಾದ ನಂ.2, ವಿಶ್ವದ ನಂ.3!
31 ವರ್ಷದ ಬಾಬರ್ ಅಜಮ್ ಅವರು ಡೇವಿಡ್ ವಾರ್ನರ್(ಆಸ್ಟ್ರೇಲಿಯಾ), ವಿರಾಟ್ ಕೊಹ್ಲಿ(ಭಾರತ) ಅವರ ನಂತರ ಮೂರನೇ ಸ್ಥಾನದಲ್ಲಿದ್ದು, ಜೋಸ್ ಬಟ್ಲರ್ (ಇಂಗ್ಲೆಂಡ್) ನಾಲ್ಕನೇ ಸ್ಥಾನದಲ್ಲಿದ್ದಾರೆ.

IPL 2026: ಚಿನ್ನಸ್ವಾಮಿಯಲ್ಲಿ RCB ಬ್ಯಾಟಿಂಗ್ ಅಬ್ಬರ; ಟಿ20 ಲೀಗ್ನ ವಿಶ್ವ ದಾಖಲೆಯೇ ಉಡೀಸ್..!
ನಗರದ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ Sunrisers Hyderabad ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್‌ಆರ್‌ಹೆಚ್ ತಂಡ 201/9 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

T20 Cricket: ಒಂದೇ ಪಂದ್ಯದಲ್ಲಿ Team India ಹಲವು ದಾಖಲೆ ಧೂಳಿಪಟ!
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 60 ಎಸೆತಗಳಲ್ಲಿ 155 ರನ್ ಬಾರಿಸುವ ಮೂಲಕ ಭಾರತ ದಾಖಲೆಯ ಗೆಲುವು ಸಾಧಿಸಿದೆ.

