ಟಿ20 ರ್ಯಾಂಕಿಂಗ್

ಐಸಿಸಿ ಟಿ20 ರ್ಯಾಂಕಿಂಗ್: 15ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಟಿ20 ರ್ಯಾಂಕಿಂಗ್ ನಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 15ನೇ ಸ್ಥಾನಕ್ಕೆ ಜಿಗಿದಿದ್ದಾರೆ.

T20I Ranking: ಬಾಬರ್ ಅಜಂ ವಿಶ್ವದ ನಂ.1 ಟಿ20 ಬ್ಯಾಟ್ಸ್‌ಮನ್, ವನಿಂದು ಹಸ್ರಂಗ ಅಗ್ರ ಬೌಲರ್
ಪಾಕ್ ನಾಯಕ ಬಾಬರ್ ಅಜಂ ಮತ್ತು ವನಿಂದು ಹಸರಂಗ ನಡೆಯುತ್ತಿರುವ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು ಇದರೊಂದಿಗೆ ವಿಶ್ವದ ನಂ.1 ಟಿ20 ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಾಗಿದ್ದಾರೆ.

ಟಿ20 ಶ್ರೇಯಾಂಕ: ಅಗ್ರಸ್ಥಾನದಲ್ಲಿ ಇಂಗ್ಲೆಂಡ್, ಮೂರನೇ ಸ್ಥಾನದಲ್ಲಿ ಟೀಂ ಇಂಡಿಯಾ
ಐಸಿಸಿ ಟಿ-20 ಕ್ರಿಕೆಟ್ ಶ್ರೇಯಾಂಕದಲ್ಲಿ ಇಂಗ್ಲೆಂಡ್ ಅಗ್ರಸ್ಥಾನಕ್ಕೇರಿದ್ದು ಟೀಂ ಇಂಡಿಯಾ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ.

ವಿಶ್ವ ದಾಖಲೆಯ ವೀರ ದೀಪಕ್ ಚಹಾರ್ ರ್ಯಾಂಕಿಂಗ್ ನಲ್ಲಿ ಏರಿಕೆ!
ಬಾಂಗ್ಲಾದೇಶದ ವಿರುದ್ಧದ ಮೂರನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಗಮನ ಸೆಳೆದ ಟೀಮ್ ಇಂಡಿಯಾದ ಯುವ ವೇಗಿ ದೀಪಕ್ ಚಹಾರ್ ಅವರ ಶ್ರೇಯಾಂಕದಲ್ಲಿ ಏರಿಕೆ ಆಗಿದೆ.

ಕಿವೀಸ್ ಕಿವಿ ಹಿಂಡಿದ ಭಾರತಕ್ಕೆ ಸರಣಿ ಜಯ, ಟಿ20 ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದ ಪಾಕಿಸ್ತಾನ!
ಭಾರತ ನ್ಯೂಜಿಲೆಂಡ್ ವಿರುದ್ಧ ಸರಣಿ ಜಯ ಸಾಧಿಸುತ್ತಿದ್ದಂತೆಯೇ ಅತ್ತ ಐಸಿಸಿ ಟಿ20 ರ‍್ಯಾಂಕಿಂಗ್ ನಲ್ಲೂ ನ್ಯೂಜಿಲೆಂಡ್ ತಂಡ ತನ್ನ ಅಗ್ರ ಸ್ಥಾನ ಕಳೆದುಕೊಂಡಿದೆ.

ಗೆದ್ದದ್ದು ಭಾರತ, ಅಗ್ರ ಸ್ಥಾನ ಮಾತ್ರ ಪಾಕಿಸ್ತಾನಕ್ಕೆ!
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 53 ರನ್ ಗಳ ಭರ್ಜರಿ ಜಯಸಾಧಿಸುತ್ತಿದ್ದಂತೆಯೇ ಅತ್ತ ಪಾಕಿಸ್ತಾನ ತಂಡ ಟಿ20 ರ್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರಿದೆ..

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಭಾರತ ಕ್ಲೀನ್ ಸ್ವೀಪ್ ಮಾಡಿದ್ರೇ 'ಪಾಕಿಸ್ತಾನಕ್ಕೆ ಅಗ್ರಸ್ಥಾನ'!
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಸದ್ಯ ಅತ್ಯುತ್ತಮ ಫಾರ್ಮ್ ನಲ್ಲಿದ್ದು ಮುಂಬರುವ ಟಿ20 ಸರಣಿಯನ್ನು ಗೆಲ್ಲುವ...

ಆಸೀಸ್ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದ್ರೆ ಐಸಿಸಿ ಟಿ20 ಯಲ್ಲಿ ಭಾರತಕ್ಕೆ 2ನೇ ಸ್ಥಾನ!
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಕ್ಲೀನ್...

ರ್ಯಾಂಕಿಂಗ್: 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ
ಸೋಮವಾರ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ಅಂತರಾಷ್ಟ್ರೀಯ ಟಿ20...

