ಟಿಆರ್ ಎಸ್

ಸೋನಿಯಾ ಗಾಂಧಿಗೆ ಟಿಆರ್‌ಎಸ್ ದ್ರೋಹ ಮಾಡಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ತೆಲಂಗಾಣ ರಾಷ್ಟ್ರ ಸಮಿತಿ ಟಿಆರ್ ಎಸ್ ಸೋನಿಯಾಗಾಂಧಿಗೆ ದ್ರೋಹ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಆರೋಪಿಸಿದರು.

ಟಿಆರ್‌ಎಸ್ ಅನ್ನು ಬಿಆರ್‌ಎಸ್ ಎಂದು ಮರುನಾಮಕರಣ ಮಾಡಲು ಚುನಾವಣಾ ಆಯೋಗ ಒಪ್ಪಿಗೆ!
ಟಿಆರ್‌ಎಸ್ ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿಯಿಂದ ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸುವ ಅರ್ಜಿಯನ್ನು ಚುನಾವಣಾ ಆಯೋಗ ಸ್ವೀಕರಿಸಿದೆ.

ಉಪ ಚುನಾವಣೆ ಫಲಿತಾಂಶ: ತೆಲಂಗಾಣದಲ್ಲಿ ಟಿಆರ್‌ಎಸ್‌ಗೆ ದೊಡ್ಡ ಗೆಲುವು; 4 ಸ್ಥಾನಗಳಲ್ಲಿ ಬಿಜೆಪಿ ಜಯ
ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ನಡೆದಿದ್ದ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಉತ್ತರ ಪ್ರದೇಶ, ಬಿಹಾರ, ಹರಿಯಾಣ ಮತ್ತು ಒಡಿಶಾದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

20-30 ಟಿಆರ್‌ಎಸ್ ಶಾಸಕರನ್ನು ಖರೀದಿಸಿ, ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುತ್ತಿದೆ: ಸಿಎಂ ಚಂದ್ರಶೇಖರ್ ರಾವ್
ಆಡಳಿತಾರೂಢ ಟಿಆರ್‌ಎಸ್‌ನ 20 ಅಥವಾ 30 ಶಾಸಕರನ್ನು ಖರೀದಿಸಿ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಆರೋಪಿಸಿದ್ದಾರೆ.

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ
ತನ್ನ ವಿರುದ್ಧದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಶಾಸಕರ ಖರೀದಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)ಗೆ ವಹಿಸಬೇಕು ಅಥವಾ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸುವಂತೆ ಕೋರಿ...

'ಕೇವಲ ನಾಲ್ವರಿಂದ ಟಿಆರ್‌ಎಸ್ ಸರ್ಕಾರ ಬೀಳಿಸಲು ಸಾಧ್ಯವೇ?': ಶಾಸಕರ ಖರೀದಿ ಆರೋಪ ತಳ್ಳಿಹಾಕಿದ ಕೇಂದ್ರ ಸಚಿವ
ಮೊಯಿನಾಬಾದ್ ಫಾರ್ಮ್‌ಹೌಸ್ ಘಟನೆಯನ್ನು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಅಥವಾ ಆರೋಪಿಗಳು ವಿವಿಧ ರಾಜ್ಯಗಳಿಂದ ಬಂದಿರುವ ಕಾರಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕು...

'ಹೈದರಾಬಾದ್ ವಿಮೋಚನಾ ದಿನಾಚರಣೆ ಆಚರಿಸದವರು ದೇಶ ದ್ರೋಹಿಗಳು': ಅಮಿತ್ ಶಾ
ತೆಲಂಗಾಣ ವಿಮೋಚನಾ ದಿನವನ್ನು ಆಚರಿಸದವರಿಗೆ ನೇರವಾಗಿ ಪ್ರತ್ಯುತ್ತರ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತೆಲಂಗಾಣ ವಿಮೋಚನಾ ದಿನಾಚರಣೆಯ ಹೆಸರನ್ನು ಬದಲಾಯಿಸುವ ಮೂಲಕ ಅವರ ಮನಸ್ಸಿನಲ್ಲಿರುವ...

ತೆಲಂಗಾಣದಲ್ಲಿ ಬಿಜೆಪಿ- ಟಿಆರ್ ಎಸ್ ಸಂಘರ್ಷ ತಾರಕಕ್ಕೆ: ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿ ಹಲವರ ಬಂಧನ
ತೆಲಂಗಾಣದಲ್ಲಿ ಟಿಆರ್ ಎಸ್-ಬಿಜೆಪಿ ನಾಯಕರ ಸಂಘರ್ಷ ತಾರಕಕ್ಕೇರಿದೆ. ಇಂದು ಮಂಗಳವಾರ ಬೆಳಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.

ಟಿಆರ್‌ಎಸ್ ಸಂಸದ ನಾಗೇಶ್ವರ ರಾವ್ ಕಚೇರಿ ಮೇಲೆ ಇಡಿ ದಾಳಿ, ಶೋಧ ಕಾರ್ಯ!
ಟಿಆರ್‌ಎಸ್ ಸಂಸದ ನಾಮ ನಾಗೇಶ್ವರ ರಾವ್ ಗೆ ಸೇರಿದ ಮಧುಕಾನ್ ಗ್ರೂಪ್‌ನ ಕೆಲವು ಕಚೇರಿಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

